ಸಭೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ಜಲಮಂಡಳಿ ಅಧ್ಯಕ್ಷೆ ಮಂಜುಳಾ, ವಿಶೇಷ ಆಯುಕ್ತ ನಿತೀಶ್, ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್, ಪಿ. ಸುನೀಲ್ ಕುಮಾರ್, ಕೆ.ಎನ್. ರಮೇಶ್, ಜಿ. ಜಗದೀಶ್, ಡಾ.ಕೆ.ವಿ. ರಾಜೇಂದ್ರ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಗಮ ನಿಯಮಿತದ ಸಿಇಒ ಕರೀಗೌಡ, ಇದ್ದರು.