ಬೆಂಗಳೂರು ದಕ್ಷಿಣ (ಜಿಲ್ಲೆ)

ಭೂಮಿಕಾ
Leopard
ವಜ್ರಮುಷ್ಠಿ
Bhoomika
ರಾಮನಗರದಲ್ಲಿ ಸೇವಾ ಜ್ಯೋತಿ ಯಾತ್ರೆಗೆ ಸಂಸದ ಡಾ. ಸಿ.ಎನ್ ಮಂಜುನಾಥ್ ಚಾಲನೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ರಾಮನಗರ ತಾಲೂಕು ಅಧ್ಯಕ್ಷ ಗೌತಮ್ ಗೌಡ, ಮಾಗಡಿ ತಾಲೂಕು ಅಧ್ಯಕ್ಷ ಪ್ರಸಾದ್ ಗೌಡ, ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕ್ಕೆರೆ ಶಿವಲಿಂಗಪ್ಪ, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಕಾಳಯ್ಯ,  ಮಹಿಳಾ ಜಿಲ್ಲಾಧ್ಯಕ್ಷೆ ವೇದ ವೆಂಕಟೇಶ್ ಇದ್ದರು.
ರಾಮನಗರ ಜಿಲ್ಲಾ ಕೃಷಿ ಇಲಾಖೆ ಕಚೇರಿಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಸಭೆ ನಡೆಯಿತು. ಕೃಷಿಕ ಸಮಾಜ ಜಿಲ್ಲಾಧ್ಯಕ್ಷ ಇಟ್ಟಮಡು ಡಿ. ಗೋಪಾಲ್, ಜಂಟಿ ಕೃಷಿ ನಿರ್ದೇಶಕಿ ಎನ್. ಅಂಬಿಕಾ, ಜಿಲ್ಲಾ ಉಪ ಕೃಷಿ ನಿರ್ದೇಶಕಿ ವಿನುತಾ, ಉಪಾಧ್ಯಕ್ಷ ರಾಮಣ್ಣ, ರಾಜ್ಯ ಪ್ರತಿನಿಧಿ ಲಿಂಗಪ್ಪ ತಾಲೂಕು ಅಧ್ಯಕ್ಷ ಶಾಂತಪ್ಪ ಇದ್ದರು.
ಕನಕಪುರದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ, ಹಿರಿಯ ವಿದ್ವಾಂಸ ಸಿದ್ದರಾಮಯ್ಯ, ಹಿರಿಯ ಸಾಹಿತಿ ಪಿ.ಕೆ. ರಾಮೇಗೌಡ, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಚಿಕ್ಕ ಪುಟ್ಟೇಗೌಡ, ಬಂಡಾಯ ಸಾಹಿತಿ ಬಂಜಿಗೆರೆ ಜಯಪ್ರಕಾಶ್ ಇತರರು ಇದ್ದರು.
ಮಾಗಡಿ ತಾಲೂಕಿನ ಸಾವನದುರ್ಗ ವನಧಾಮದಲ್ಲಿ  ಹಮ್ಮಿಕೊಂಡಿದ್ದ ವನ್ಯಜೀವಿ ಸಪ್ತಾಹ ಜಾಗೃತಿ ಕಾರ್ಯಕ್ರಮಕ್ಕೆ   ಜಿಲ್ಲಾ  ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪುಟ್ಟಮ್ಮ ಚಾಲನೆ ನೀಡಿದರು. ಉಪವಲಯ ಅರಣ್ಯಾಧಿಕಾರಿ ಲಕ್ಷ್ಮಿಕಾಂತ್, ಶ್ರೀನಿವಾಸ್, ಅರುಣ್ ಕುಮಾರ್, ಪ್ರಸಾದ್ ಬಾಬು ಇತರರು ಇದ್ದರು.
Read More
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net