ರಾಮನಗರ ನ್ಯಾಯಾಲಯಕ್ಕೆ 99 ವರ್ಷಗಳ ಇತಿಹಾಸವಿದೆ. ಮುಂದಿನ ವರ್ಷ ನ್ಯಾಯಪೀಠ ಸ್ಥಾಪನೆಯಾಗಿ 100 ವರ್ಷ ಪೂರೈಸಲಿದೆ. ಶಾಸಕ ಎಚ್.ಎ. ಇಕ್ಬಾಲ್ ಹುಸೇನ್, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರಯತ್ನದಿಂದಾಗಿ ಒಂದು ಎಕರೆ ಭೂಮಿ ಹಸ್ತಾಂತರವಾಗಿದೆ. ಶ್ರೀದಲ್ಲೇ ಪ್ರಧಾನ ನ್ಯಾಯಾಧೀಶರಿಂದ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಬೇಕು.
> ಕೆ.ಕೆಂಪಯ್ಯ
ಜಿಲ್ಲಾಧ್ಯಕ್ಷರು, ವಕೀಲರ ಸಂ, ಬೆಂಗಳೂರು ದಕ್ಷಿಣ ಜಿಲ್ಲೆ, ರಾಮನಗರ.