ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಿರಂಜನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಚಂದ್ರಶೇಖರಯ್ಯ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಪದ್ಮಾವತಿ ಸೇರಿ ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಇತರರು ಇದ್ದರು.