ಅಪರಿಚಿತ ವೃದ್ಧೆಯ ಶವ ಪತ್ತೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಬಿಡದಿ: ಸಮೀಪದ ನಲ್ಲಿಗುಡ್ಡೆ ಕೆರೆಯಲ್ಲಿ ಸೋಮವಾರ ಅಪರಿಚಿತ ವೃದ್ಧೆಯ ಶವ ಪತ್ತೆಯಾಗಿದೆ.
ಬೆಳಗ್ಗೆ ವಾಯು ವಿಹಾರಕ್ಕೆ ಬಂದವರು ಶವ ಕಂಡು ಬಿಡದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೃತ ದೇಹವನ್ನು ಹೊರತೆಗೆದು, ರಾಜರಾಜೇಶ್ವರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಬಿಡದಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net