ಅಪರಿಚಿತ ವ್ಯಕ್ತಿಯ ಶವ ಪತ್ತೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಕನಕಪುರ: ಸಾತನೂರು ಠಾಣಾ ವ್ಯಾಪ್ತಿಯ ಕಬ್ಬಾಳು ಗ್ರಾಮದ ಖಾಸಗಿ ಪಾರ್ಟಿ ಹಾಲ್​ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಗುರುವಾರ ಬೆಳಗ್ಗೆ ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಸ್ಥಳ ಪರಿಶೀಲಿಸಿದ ಪೊಲೀಸರು ಶವವನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿ ಯುಡಿಆರ್​ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net