ಮಂಗಳವಾರ ಬೆಳಗ್ಗೆ ಶವ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಹಾರೋಹಳ್ಳಿ ಠಾಣೆಗೆ ಮಾಹಿತಿ ನೀಡಿದಾಗ ಪೊಲೀಸರು ಸ್ಥಳಕ್ಕಾಗಮಿಸಿ, ಶವವನ್ನು ಹೊರತೆಗೆದು, ಮರಣೋತ್ತರ ಪರೀೆಗೆಂದು ದಯಾನಂದ ಸಾಗರ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ಸ್ಪೆಕ್ಟರ್ ಮಲ್ಲೆಶ್ ಸ್ಥಳ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಯೋ? ಕೊಲೆಯೋ? ಎನ್ನುವುದು ತನಿಖೆ ನಂತರವೇ ತಿಳಿಯಲಿದೆ ಎಂದು ತಿಳಿಸಿದ್ದಾರೆ.