ವೈದ್ಯ ಹಾಗೂ ಸಹಾಯಕಿ ಸಾವಿನ ಪ್ರಕರಣ ಹಲವು ಸಂಶಯಗಳಿಗೆ ಎಡೆಮಾಡಿದೆ. ಸರಸ್ವತಿಯ ಸಹೋದರ ಅಶ್ವತ್ಥ ನಗರ ಠಾಣೆಗೆ ನೀಡಿದ ದೂರಿನ ಮೆರೆಗೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀೆ ನಡೆಸಿ, ಶವವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.