ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ನಿವೃತ್ತ ಸಾರಿಗೆ ಅಧೀಕ್ಷಕ ಎಂಜಿಎ ಪ್ರಸಾದ್, ಆರ್‌ಟಿಒ ನಿರೀಕ್ಷಕಿ ವಿದ್ಯಾ, ಕುಮಾರಸ್ವಾಮಿ, ಬಾಲಾಜಿ ಡ್ರೈವಿಂಗ್ ಸ್ಕೂಲ್‌ನ ಪ್ರಾಂಶುಪಾಲ ವಾಸುದೇವ್, ವಂಡರ್ ಲಾ ಸಿಬ್ಬಂದಿಗಳು ಸೇರಿದಂತೆ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.