ಬಿಡದಿ ಸಮಗ್ರ ಉಪನಗರ ಯೋಜನೆಗೆ ಸಂಬಂಧಿಸಿದಂತೆ ಚರ್ಚಿಸಲು ಬೈರಮಂಗಲಕ್ಕೆ ಬರುವಂತೆ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಎರಡನೇ ಬಾರಿ ಪತ್ರ ಬರೆದು ಆಹ್ವಾನಿಸಿದ್ದರು. ಆದರೆ ಎರಡನೇ ಪತ್ರಕ್ಕೆ ಸಿಎಂ ಅವರ ಕಡೆಯಿಂದ ಯಾವುದೇ ಪತ್ರ ಬಂದಿಲ್ಲ ಹಾಗಾಗಿ ಕುಮಾರಸ್ವಾಮಿ ಅವರು ಹೇಳಿದಂತೆ ಶನಿವಾರ ಬೈರಮಂಗಲ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ.