ಮಾಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂದ ಅಧ್ಯಕ್ಷ ಟಿ.ಕೆ.ರಾಮು ಮಾತನಾಡಿ, ಪತ್ರಕರ್ತರ ಸಂಕ್ಕೆ ಸ್ವಂತ ಸ್ಥಳವಿರಲಿಲ್ಲ, ಈಗ ನಿವೇಶನ ದೊರಕಿದೆ ಎಂದು ಹರ್ಷವ್ಯಕ್ತಪಡಿಸಿದರು. ಬಿಡಿಸಿಸಿ ಬ್ಯಾಂಕ್ ಜಿಲ್ಲಾಧ್ಯಕ್ಷ ಎಚ್.ಎನ್.ಅಶೋಕ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂದ ಉಪಾಧ್ಯಕ್ಷ ಟಿ.ಶಿವರಾಜು, ಕಾರ್ಯದರ್ಶಿ ಎಂ.ಎಸ್.ಸಿದ್ದಲಿಂಗೇಶ್ವರ್, ಮಾಗಡಿ ಕಾರ್ಯನಿರತ ಪತ್ರಕರ್ತರ ಸಂದ ನಿರ್ದೇಶಕರಾದ ಶ್ರೀಧರ್, ತಿಲಕರಾಜು, ಕಸಾಪ ಜಿಲ್ಲಾಧ್ಯಕ್ಷ ನಾಗೇಶ್, ತಾಲೂಕು ಅಧ್ಯಕ್ಷ ತಿ.ನಾ. ಪದ್ಮನಾಭ್, ಪುರಸಭೆ ಅಧ್ಯೆ ಶಿವರುದ್ರಮ್ಮ ವಿಜಯಕುಮಾರ್, ರಮ್ಯಾ ನರಸಿಂಹಮೂರ್ತಿ, ಗುರುಸ್ವಾಮಿ, ಶಿವಪ್ರಸಾದ್, ಎಂ.ಆರ್.ಮಂಜುನಾಥ್, ಟಿ.ಆರ್.ರಾಮಕೃಷ್ಣಯ್ಯ, ಶಿವಕುಮಾರ್, ಕಡೆಮನೆ ಕುಮಾರ್, ರೂಪೇಶ್ ಇದ್ದರು.