ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಜಿಲ್ಲಾ ರಸ್ತೆ ಸುರಕ್ಷಿತ ಸಮಿತಿ ಕಾರ್ಯದರ್ಶಿ ಶಂಕರ್, ಜಿಲ್ಲಾ ವೈದ್ಯಾಧಿಕಾರಿ ಡಾ. ಶಶಿ ಕಿರಣ್, ಜಿಲ್ಲಾ ವಕೀಲರ ಸಂದ ಅಧ್ಯಕ್ಷ ಕೆ. ಕೆಂಪಯ್ಯ, ಲಯನ್ಸ್ ಕ್ಲಬ್‌ನ ವೆಂಕಟಸುಬ್ಬಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರಿಗೆ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.