ಮಾಗಡಿ ತಹಸೀಲ್ದಾರ್ ಶರತ್ಕುಮಾರ್, ಧಾರ್ಮಿಕ ದತ್ತಿ ಇಲಾಖೆಯ ತಹಸೀಲ್ದಾರ್ ರಮ್ಯಾ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಜೈಪಾಲ್, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಸುಮಿತ್ರಾ, ಉಸ್ತುವಾರಿ ಅಧಿಕಾರಿ ಎಚ್.ಕೆ.ರಘು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ದೇವಸ್ಥಾನದ ಅರ್ಚಕರು, ಸಿಬ್ಬಂದಿ, ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.