ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್, ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಕೆಎಸ್‌ಐಸಿ ಉಪಾಧ್ಯಕ್ಷ ಎಸ್.ಗಂಗಾಧರ್, ನಗರಸಭೆ ಅಧ್ಯಕ್ಷ ನಾಗೇಶ್, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷ ಗಾಣಗಕ್ ನಟರಾಜ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪ್ರಮೋದ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಎಸ್.ಸಿ.ಶೇಖರ್, ತಾಲೂಕು ಅಧ್ಯಕ್ಷ ಬೋರ್ ವೆಲ್ ರಂಗನಾಥ್, ಜಿಪಂ ಸಿಇಒ ಅನ್ಮೋಲ್ ಜೈನ್, ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.