ಬರ ಪರಿಸ್ಥಿತಿ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು, ಎಸ್‌ಐಆರ್ ಪ್ರಕ್ರಿಯೆ, ಭಾರಾತ್ ಜೋಡೋ ಯುವಕರ ಸಂಘ ಸ್ಥಾಪನೆ, ವಿಬಿ ಜಿ ರಾಮ್‌ಜಿ ಕಾಯ್ದೆ ಅಡಿಯಲ್ಲಿ ಉದ್ಯೋಗ ಸೃಷ್ಟಿ, ನಶಾ ಮುಕ್ತ ಕರ್ನಾಟಕ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಸಿಎಂ ಜತೆ ಸಂವಾದ ನಡೆಯಿತು. ಇವುಗಳ ಬಗ್ಗೆ ಜಿಲ್ಲೆಯಲ್ಲಿನ ಪ್ರಗತಿ ಕುರಿತು ಸಂವಾದದ ಬಳಿಕ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅಧಿಕಾರಿಗಳಿಂದ ಮಾಹಿತಿ ಪಡೆದರು.