ಈವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ಕೂಡಲೇ ತಮ್ಮ ಪಹಣಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಆಧಾರ್‌ಕಾರ್ಡ್ ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕಾ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಬೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಈಗಾಗಲೆ ಎ್ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೆನಂಬರ್‌ಗಳನ್ನು ಅದಕ್ಕೆ ಅಪ್‌ಡೇಡ್ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿದೆ ಎಂದು ಕಲಾವತಿ ತಿಳಿಸಿದರು.