ಒಡೆದ ಟೈರ್ ಗಳು, ತೆಂಗಿನ ಚಿಪ್ಪುಗಳು, ಸಿಮೆಂಟ್ ತೊಟ್ಟಿಗಳು, ತೆರೆದ ಪ್ಲಾಸ್ಟಿಕ್ ಪರಿಕರಗಳು, ನೀರಿನ ತೊಟ್ಟಿಗಳು, ಅನುಪಯುಕ್ತ ಒರಳು ಕಲ್ಲುಗಳು, ಬಿಸಾಡಿದ ಪ್ಲಾಸ್ಟಿಕ್ ಲೋಟಗಳು, ಬಾಟಲ್ ಗಳು, ಮಡಕೆಗಳು, ಹೊಡೆದ ಪಿಂಗಾಣಿ ಪಾತ್ರೆಗಳು, ಹೂವಿನ ಕುಂಡಗಳ ತಟ್ಟೆಗಳು ಇತ್ಯಾದಿ ವಸ್ತುಗಳ ಬಗ್ಗೆ ಗಮನ ಇರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಕೃಷ್ಣಾರೆಡ್ಡಿ ತಿಳಿಸಿದರು.