ಸಾರ್ವಜನಿಕರು ಹೆಚ್ಚು ಸೇರುವ ಬಸ್ ನಿಲ್ದಾಣ, ಮಾರುಕಟ್ಟೆ, ರೈಲು ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಲಿಯೋ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು ಹಾಗೂ ಟೋಲ್‌ಗೇಟ್‌ಗಳಲ್ಲಿ ಮತ್ತು ರಾಷ್ಟೀಯ ಹೆದ್ದಾರಿಗಳಲ್ಲಿ ಲಸಿಕಾ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಡಾ.ಲಕ್ಕಕೃಷ್ಣಾರೆಡ್ಡಿ ಮಾಹಿತಿ ನೀಡಿದರು.