ಬೆಟ್ಟಹಳ್ಳಿಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯಸ್ವಾಮೀಜಿ, ನಗರಸಭೆ ಅಧ್ಯಕ್ಷ ಎನ್.ಗಣೇಶ್, ಉಪಾಧ್ಯಕ್ಷ ಆನಂದ್, ಸದಸ್ಯರಾದ ಸಿ.ಪ್ರದಿಪ್, ಪೂರ್ಣಿಮಾ ಸುಗ್ಗರಾಜು, ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಮಹಿಳಾ ಕಾರ್ಯದರ್ಶಿ ರಾಜಮ್ಮ, ಜಿಲ್ಲಾಧ್ಯಕ್ಷ ರೇವಣಸಿದ್ಧಯ್ಯ, ತಾಲೂಕು ಅಧ್ಯಕ್ಷ ರಾಜಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ವೇದಾವತಿ, ಮಾಜಿ ಶಾಸಕ ಎಂ.ವಿ.ನಾಗರಾಜು, ಮಾಜಿ ಉಪಮೇಯರ್ ಬಿ.ಎಸ್.ಪುಟ್ಟರಾಜು, ರಾಷ್ಟ್ರೀಯ ಬಸವಪ್ರತಿಷ್ಠಾನ ಅಧ್ಯಕ್ಷ ಎಸ್.ಎಂ.ಸುರೇಶ್, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿಎಚ್.ಮರಿಯೋಜಿರಾವ್, ಕರ್ನಾಟಕ ವಿಚಾರವೇದಿಕೆ ಅಧ್ಯಕ್ಷ ಪಾಲನೇತ್ರ, ನಿವೃತ್ತ ವೀರಶೈವ ನೌಕರರ ಸಂಘದ ಅಧ್ಯಕ್ಷ ನಾಗರಾಜು, ಕ್ಷೇಮಾಭಿವೃದ್ಧಿ ನೌಕರರ ಸಂಘದ ಅಧ್ಯಕ್ಷ ಪರಮೇಶ್.ಬಿ.ಅದರಂಗಿ, ಕದಳಿವೇದಿಕೆ ಅಧ್ಯಕ್ಷೆ ಮಂಜುಳಾಸುರೇಶ್, ರೈತಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೀಶ್ ಇದ್ದರು.