

ತಾಲೂಕಿನಲ್ಲಿ 8ನೇ ಸುತ್ತಿನ ಕಾಲುಬಾಯಿ ರೋಗ ಲಸಿಕೆ ಅಭಿಯಾನ ನಡೆಯುತ್ತಿದೆ. ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ 1ಸಾವಿರಕ್ಕೂ ಹೆಚ್ಚು ಜಾನುವಾರುಗಳಿದ್ದು, ಅವುಗಳಿಗೆ ಲಸಿಕೆ ಹಾಕಲಾಗುತ್ತಿದೆ. ರೈತರು ಲಸಿಕಾ ಅಭಿಯಾನಕ್ಕೆ ಸಹಕಾರ ನೀಡಬೇಕಿದೆ.
— — > ಡಾ. ಮಂಜುನಾಥ್ ವೈದ್ಯಾಧಿಕಾರಿ ಬಾಶೆಟ್ಟಿಹಳ್ಳಿ ಪಶು ಚಿಕಿತ್ಸಾಲಯ