ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎಸ್.ರಮೇಶ್‌ಮಾತನಾಡಿ, ಘನತ್ಯಾಜ್ಯ ನಿರ್ವಹಣೆ ನಿಯಮದಂತೆ ಭಾರತವನ್ನು ಸ್ವಚ್ಛ, ಆರೋಗ್ಯಕರ ಮತ್ತು ಹೆಚ್ಚು ಸುಸ್ಥಿರವಾಗಿಸುವ ಗುರಿಯನ್ನು ಹೊಂದಿವೆ. ಆಹಾರದ ತುಣುಕುಗಳು, ತರಕಾರಿ ಸಿಪ್ಪೆಗಳು ಮತ್ತು ಅಡುಗೆ ತ್ಯಾಜ್ಯ ಹಸಿ ತ್ಯಾಜ್ಯವಾಗಿ, ಕಾಗದ, ಪ್ಲಾಸ್ಟಿಕ್, ಲೋಹ ಮತ್ತು ಗಾಜು ಮತ್ತಿತರ ವಸ್ತುಗಳು ಒಣ ತ್ಯಾಜ್ಯವಾಗಿ