ಕೋಟ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ

kota (6)
Published on

ಕೋಟ: ಕೋಟ ಸಹಕಾರಿ ವ್ಯವಸಾಯಕ ಸಂಕ್ಕೆ ರಾಜ್ಯಮಟ್ಟದ ಅತ್ಯುತ್ತಮ ಸಾಧನಾ ಪ್ರಶಸ್ತಿಯನ್ನು ಇತ್ತೀಚೆಗೆ ಮಂಗಳೂರಿನಲ್ಲಿ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುವಾರ್ ಪ್ರದಾನ ಮಾಡಿದರು. ಪ್ರಶಸ್ತಿಯನ್ನು ಕೋಟ ಸಹಕಾರಿ ವ್ಯವಸಾಯಕ ಸಂ ಅಧ್ಯಕ್ಷ ಡಾ.ಕೃಷ್ಣ ಕಾಂಚನ್, ಸಂದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತಕುವಾರ್ ಶೆಟ್ಟಿ ಬ್ಯಾಂಕ್ ಪರವಾಗಿ ಸ್ವೀಕರಿಸಿದರು. ಸಂದ ಉಪಾಧ್ಯಕ್ಷ ಎಚ್.ನಾಗರಾಜ ಹಂದೆ, ನಿಕಟಪೂರ್ವ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ವಾಜಿ ನಿರ್ದೇಶಕ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net