ಉತ್ತಮ ಕೃಷಿಕ ಪ್ರಶಸ್ತಿ

Published on

ಹುಬ್ಬಳ್ಳಿ: ಇಲ್ಲಿಯ ರೈತ ಸಾಧಕ ವಿನಯಕುಮಾರ ಪಾಟೀಲ್ ಅವರಿಗೆ ಕೃಷಿ ಇಲಾಖೆ ವತಿಯಿಂದ ಉತ್ತಮ ಕೃಷಿಕ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಶಿಗ್ಗಾಂವಿಯಲ್ಲಿ ಸೋಮವಾರ ಕೃಷಿ ಇಲಾಖೆಯಿಂದ ಏರ್ಪಡಿಸಿದ್ದ ರೈತ ದಿನಾಚರಣೆ ಸಮಾರಂಭದಲ್ಲಿ ಕೃಷಿ ತಂತ್ರಜ್ಞಾನ ನಿರ್ವಹಣೆ ಯೋಜನೆ ಅಡಿ ಇವರಿಗೆ ಸಂಶೋಧನೆ ವಿಭಾಗದಲ್ಲಿ ಪ್ರಶಸ್ತಿ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net