ನಿಶಾಗೆ ಶ್ರೇಷ್ಠ ರೈತ ಮಹಿಳೆ ಪ್ರಶಸ್ತಿ

raitha
ರೈತ ಪ್ರಶಸ್ತಿ
Published on

ಕೋಟ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯ ಆಯೋಜಿಸಿದ ಕೃಷಿ ಮತ್ತು ತೋಟಗಾರಿಕೆ ಮೇಳ-2024 ಕಾರ್ಯಕ್ರಮದಲ್ಲಿ ಸಮಗ್ರ ಕೃಷಿಯಲ್ಲಿ ಸಾಧನೆಗೈದ ನಿಶಾ ದೇವಾಡಿಗ ಜಿಲ್ಲಾಮಟ್ಟದ ಶ್ರೇಷ್ಠ ಪ್ರಗತಿಪರ ರೈತ ಮಹಿಳೆ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇವರು ಕುಂದಾಪುರ ತಾಲೂಕಿನ ದಿ.ಗೋಪಾಲ ದೇವಾಡಿಗ ದೇವಸ್ಥಾನಬೆಟ್ಟು ಅವರ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net