ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

IMG-20240710-WA0013.jpg
Published on

ಹುಬ್ಬಳ್ಳಿ: ಇಲ್ಲಿಯ ಚಿನ್ಮಯ ಇಂಗ್ಲಿಷ್ ಮೀಡಿಯಂ ಶಾಲೆಯ ಶಿಕ್ಷಕ ಸುರೇಶ ಎಸ್. ಇಳಕಲ್ಲ ಅವರಿಗೆ ಸೈನ್ಸ್ ಒಲಿಂಪಿಯಾಡ್ ಫೌಂಡೇಷನ್ (ಎಸ್ಒಎ್) ವತಿಯಿಂದ ಬೆಸ್ಟ್ ಡಿಸ್ಟ್ರಿಕ್ಟ್ ಟೀಚರ್ ಅವಾರ್ಡ್ ನೀಡಲಾಗಿದೆ.

ಎಸ್ಒಎ್ ಇಂಟರ್ನ್ಯಾಷನಲ್ ಮೆಥಮೆಟಿಕ್ಸ್ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಇವರು ಮಾಡಿದ ಸಾಧನೆ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಟ್ರೋಫಿ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net