ಗಣಪತಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

9MUGALAKHOD1-1.jpg
Published on

ಮುಗಳಖೋಡ: ಸಮೀಪದ ಕಂಕಣವಾಡಿ ಪಟ್ಟಣದ ಶ್ರೀ ಹಾಲಸಿದ್ದೇಶ್ವರ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕ ಗಣಪತಿ ಎಂ. ಬಡಿಗೇರ ಅವರಿಗೆ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅವರು ಕೊಡ ಮಾಡುವ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಗಣಪತಿ ಎಂ. ಬಡಿಗೇರಗೆ ಉತ್ತಮ ಶಿಕ್ಷಕ ಪ್ರಶಸ್ತಿ
ಗಣಪತಿ ಎಂ. ಬಡಿಗೇರಗೆ ಉತ್ತಮ ಶಿಕ್ಷಕ ಪ್ರಶಸ್ತಿ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net