ಗರಿಕೇಮಠ ದೇವಸ್ಥಾನದಲ್ಲಿ ಭಜನಾ ಸಂಕೀರ್ತನೆ

ganapathi
ಶ್ರೀ ಅರ್ಕಗಣಪತಿ ದೇವರು
Published on

ಕೊಕ್ಕರ್ಣೆ: ಶ್ರೀ ಅರ್ಕಗಣಪತಿ ದೇವಸ್ಥಾನ ಶ್ರೀಕ್ಷೇತ್ರ ಗರಿಕೇಮಠದಲ್ಲಿ ದೇವಸ್ಥಾನದ ಮುಖ್ಯಸ್ಥ ರಾಮಪ್ರಸಾದ ಅಡಿಗ ನೇತೃತ್ವದಲ್ಲಿ ಗುರುವಾರ ಸಂಕಷ್ಟಹರ ಚತುರ್ಥಿ ಪ್ರಯುಕ್ತ ಶ್ರೀ ದೇವರನ್ನು ವಿಶೇಷವಾಗಿ ಅಲಂಕರಿಸಿ ಪೂಜಿಸಲಾಯಿತು. ಬೆಳಗ್ಗೆ ಗಣಪತಿ ಹೋಮ, ಭಜನಾ ಸಂಕೀರ್ತನೆ, ಮಹಾಪೂಜೆ ನೆರವೇರಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net