ಎನ್ನೆಸ್ಸೆಸ್ ವಾರ್ಷಿಕ ಶಿಬಿರ

BRM NSS 09 (1)
Published on

ಭರಮಸಾಗರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಹೋಬಳಿಯ ಕೋಗುಂಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಎನ್ನೆಸ್ಸೆಸ್ ವಾರ್ಷಿಕ ಶಿಬಿರವನ್ನು ಶನಿವಾರ ಶಾಸಕ ಎಂ. ಚಂದ್ರಪ್ಪ ಉದ್ಘಾಟಿಸಿದರು

ತಾಪಂ ಸದಸ್ಯ ಎನ್.ಕಲ್ಲೇಶ್, ವಿರೂಪಾಕ್ಷಪ್ಪ, ಓಬಣ್ಣ, ಜಿಪಂ ಸದಸ್ಯ ಡಿ.ವಿ.ಶರಣಪ್ಪ, ಗ್ರಾಪಂ ಅಧ್ಯಕ್ಷೆ ನೇತ್ರಾವತಿ, ಪ್ರಾಂಶುಪಾಲ ಡಾ.ಆರ್.ಮಹೇಶ್, ಪಿಡಿಒ ಕೊಟ್ರಪ್ಪ, ಗ್ರಾಮದ ಮುಖಂಡರಾದ ಎಚ್.ಮಂಜುನಾಥ್, ಸಾಮಿಲ್ ಶಿವಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net