ಹೈಮಾಸ್ಟ್ ದೀಪಕ್ಕೆ ಚಾಲನೆ

BRM HIGH MASK LIGHT 29 (1)
Published on

ಭರಮಸಾಗರ: ತಾಪಂ ಸದಸ್ಯರ ಅಭಿವೃದ್ಧಿ ಅನುದಾನದಲ್ಲಿ ಭರಮಸಾಗರದ ಮುಖ್ಯ ವೃತ್ತದಲ್ಲಿ ಅಳವಡಿಸಿದ್ದ ಹೈಮಾಸ್ಟ್ ದೀಪಕ್ಕೆ ಶಾಸಕ ಎಂ.ಚಂದ್ರಪ್ಪ ಶನಿವಾರ ಚಾಲನೆ ನೀಡಿದರು.

ಜಿಪಂ ಸದಸ್ಯ ಡಿ.ವಿ.ಶರಣಪ್ಪ, ತಾಪಂ ಸದಸ್ಯ ಎನ್.ಕಲ್ಲೇಶ್, ಬಿಜೆಪಿ ಮಂಡಲ ಅಧ್ಯಕ್ಷ ಶೈಲೇಶ್ ಕುಮಾರ್, ಮಾಜಿ ಅಧ್ಯಕ್ಷ ಸಾಮಿಲ್ ಶಿವಣ್ಣ, ನಿವೃತ್ತ ಇಂಜಿನಿಯರ್ ಚಂದ್ರಶೇಖರಪ್ಪ, ಯಮ್ಮನಘಟ್ಟ ಶಿವಣ್ಣ, ಲೋಲಾಕ್ಷಮ್ಮ, ಡಿವಿಎಸ್ ಪ್ರದೀಪ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net