ಭಾರತ ಬಂದ್ ಗೆ ಗಣಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

IMG-20201208-WA0010.jpg
Published on

ಬಳ್ಳಾರಿ: ರೈತರಿಗೆ ಸಂಬಂಧಿಸಿದ ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.
ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ತರಕಾರಿ ಸುರಿದು ಆಕ್ರೋಶ ವ್ಯಕ್ತಪಡಿಸಲಾಯಿತು.
ಸಂಡೂರು ಹಾಗೂ ಹರಪನಹಳ್ಳಿಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಉಳಿದ ತಾಲೂಕುಗಳಲ್ಲಿ ಬಂದ್ ಪ್ರತಿಭಟನೆಗೆ ಸೀಮಿತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net