ಪ್ರಕೃತಿ ನಗರದಲ್ಲಿ ಭಾರತೀಯ ಸಂಸ್ಕೃತಿ ಉತ್ಸವ ಶುರು

IMG-20250129-WA0011
Published on

ಸೇಡಂ ತಾಲೂಕಿನ ಪ್ರಕೃತಿ ನಗರದಲ್ಲಿ ಭಾರತೀಯ ಸಂಸ್ಕೃತಿ ಉತ್ಸವಕ್ಕೆ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ ಚಾಲನೆ ನೀಡಿದರು.

ತೇಜಶ್ವಿನಿ ಅನಂತಕುಮಾರ, ಮಾತೋಶ್ರೀ ಡಾ.ದಾಕ್ಷಾಯಿಣಿ ಎಸ್.ಅಪ್ಪ,  ಬಸವರಾಜ ಪಾಟೀಲ್ ಸೇಡಂ, ವಿಜಯಪುರ ಜ್ಞಾನ ಯೋಗಾಶ್ರಮದ  ಅಪ್ಪಗಳು ಇತರರು ಇದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net