ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳು ಶೇ.50 ರಿಯಾಯಿತಿ ದರದಲ್ಲಿ ಮಾರಾಟ

Books
Published on

ಬೆಂಗಳೂರು: ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1 ರಿಂದ 30 ರವರೆಗೆ ಶೇಕಡ 50 ರಿಯಾಯಿತಿಯ ದರದಲ್ಲಿ ಪುಸ್ತಕಗಳನ್ನು ಮಾರಾಟ ಮಾಡಲಾಗುತ್ತದೆ.

ಪುಸ್ತಕಗಳು ಆನ್‍ಲೈನ್ www.kuvempubhashabharathi.karnataka.gov.in ಮೂಲಕವೂ ಶೇ. 50% ರಿಯಾಯಿತಿ ದರದಲ್ಲಿ ಖರೀದಿಸಬಹುದಾಗಿದ್ದು, ಓದುಗರು   ಇದರ ಸದುಪಯೋಗಪಡೆದುಕೊಳ್ಳುವಂತೆ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net