ಸಾಹಿತಿ ಭೀಮಣ್ಣ ಬೋನಾಳ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

IMG-20241103-WA0011
Published on

ಕಲಬುರಗಿ : ಕರ್ನಾಟಕ ಸರ್ಕಾರದ ಕಲಬುರಗಿ ಜಿಲ್ಲಾ ಆಡಳಿತದಿಂದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಹಿರಿಯ ಸಾಹಿತಿ ಭೀಮಣ್ಣ ಭೋನಾಳ ಅವರಿಗೆ ನಗರದ ನಗರೇಶ್ವರ ಶಾಲೆಯಲ್ಲಿ  ಜರುಗಿದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ  ಪ್ರಿಯಾಂಕ್. ಎಂ. ಖರ್ಗೆ  ಹಾಗೂ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಅವರು ಪ್ರದಾನ ಮಾಡಿದರು. ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್  ನಮೋಶಿ, ತಿಪ್ಪಣ್ಣಪ್ಪ ಕಮಕನೂರ್, ಜಗದೇವ ಗುತ್ತೇದಾರ್ , ಜಿಲ್ಲಾಧಿಕಾರಿ ಬಿ.ಫೌಜಿಯಾ ಯಾ ತರನ್ನುಮ್ , ನಗರ ಪೊಲೀಸ್ ಆಯುಕ್ತರಾದ ಶರಣಪ್ಪ ಡಗೆ ಹಾಗೂ ಪೊಲೀಸ್ ವರಿಷ್ಕಾಧಿಕಾರಿ ಅಡ್ಡೂರು ಶ್ರೀನಿವಾಸುಲು ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net