ಕೃಷಿಕ ಸಮಾಜದ ಅಧ್ಯಕ್ಷ ಸಂತೋಷ ಹಜಾರೆ, ಮುಖಂಡರಾದ ಧೊಂಡಿಬಾ ನರೋಟೆ, ಶಿವಾಜಿರಾವ ಪಾಟೀಲ ಮುಂಗನಾಳ, ಕೃಷಿಕ ಸಮಾಜದ ಸದಸ್ಯ ಗೋವಿಂದರಾವ ಇಂಗಳೆ, ಸಚಿನ ರಾಠೋಡ, ಸಂಜು ವಡೆಯಾರ್ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳು, ರೈತ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ನಂತರ ಭಂಡಾರಕುಮಟಾ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.