ಈಶ್ವರ ಖಂಡ್ರೆಗೆ ಉಪ ಮುಖ್ಯಮಂತ್ರಿ ಸ್ಥಾನ

ಶಾಸಕ ಈಶ್ವರ ಖಂಡ್ರೆ ಅವರಿಗೆ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ ಹುದ್ದೆ ಲಭಿಸಲಿ ಎಂದು ಪ್ರಾರ್ಥಿಸಿ ಈಶ್ವರ ಖಂಡ್ರೆ ಅವರ ಅಭಿಮಾನಿಗಳು ಭಾಲ್ಕಿ ತಾಲ್ಲೂಕಿನ ಖಾನಾಪುರದ ಮಲ್ಲಣ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Published on
ಬೀದರ್:
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net