ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಹಾರಕೂಡ ಶ್ರೀ ಚನ್ನವೀರ ಶಿವಾಚಾರ್ಯರು, ಭಾಲ್ಕಿ ಹಿರೇಮಠದ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಪಾಲ್ಗೊಂಡಿದ್ದರು. ಸಚಿವರಾದ ರಹೀಮ್ಖಾನ್, ಡಾ.ಶರಣ ಪ್ರಕಾಶ್ ಪಾಟೀಲ್, ಸಂಸತ್ ಸದಸ್ಯ ಸಾಗರ್ ಖಂಡ್ರೆ, ಮಾಜಿ ಸಚಿವ ರಾಜಶೇಖರ ಪಾಟೀಲ್ ಹುಮನಾಬಾದ್, ಶಾಸಕರಾದ ಶರಣು ಸಲಗಾರ, ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಇತರರಿದ್ದರು. ಕನರ್ಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆನಂದ ದೇವಪ್ಪ ಸ್ವಾಗತಿಸಿದರು.