ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಕಾರ್ಯಕ್ರಮ ಉದ್ಘಾಟಿಸಿದರು. ತಹಸೀಲ್ದಾರ್ ಡಾ.ದತ್ತಾತ್ರೇಯ ಗಾದಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿದೇರ್ಶಕ ಎಂಎಸ್ ಶ್ರೀಧರ, ತಾಪಂ ಇಒ ರಮೇಶ ಸುಲ್ಫಿ, ಬಿಇಒ ಸಿದ್ದವೀರಯ್ಯ ರುದನೂರ, ಸಿಡಿಪಿಒ ಗೌತಮ ಸಿಂಧೆ, ಸಿಪಿಐ ಅಲಿಸಾಬ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರೂಪಾ ಕೊಟೇಗೌಡರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಗೌರಿಶಂಕರ, ಆರ್‌ಎಲ್‌ಎಚ್‌ಪಿ ಯೋಜನಾ ಸಂಯೋಜಕ ನಾಗರಾಜ ಶೀಲವಂತ ಇದ್ದರು. ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ದಿಲೀಪಕುಮಾರ ಉತ್ತಮ ಸನ್ಮಾನಿಸಿದರು.