

ಬೀದರ್: ಬಸವಕಲ್ಯಾಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷರೂ ಆದ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ವಿಜಯಕುಮಾರ ಎಸ್. ಪಾಟೀಲ ಗಾದಗಿ ಶನಿವಾರ ಸನ್ಮಾನಿಸಿದರು.
ಶಾಲು ಹೊದಿಸಿ, ಪುಷ್ಪಗುಚ್ಛ ನೀಡಿ ಗೌರವಿಸಿದರು.
ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ್ ಹಾಗೂ ಇತರ ಮುಖಂಡರು ಇದ್ದರು.