ಬೈಕ್​ಗೆ ಮತ್ತೊಂದು ಬೈಕ್​ ಡಿಕ್ಕಿಯಾಗಿ ಓಬ್ಬ ಸಾವು

Crime Logo
Published on

ಹಾವೇರಿ: ಬೈಕ್​ಗೆ ಮತ್ತೊಂದು ಬೈಕ್​ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಕೂರಗುಂದ ರಸ್ತೆಯಲ್ಲಿ ನಡೆದಿದೆ.

ಕರಿಯಪ್ಪ ನಿಂಗಪ್ಪ ಡಿಳ್ಳೆಣ್ಣನವರ ಮೃತ ವ್ಯಕ್ತಿ.

ಇವರು ಬೈಕ್​ ಮೇಲೆ ತೆರಳುತ್ತಿದ್ದ ಸಮಯದಲ್ಲಿ ಮತ್ತೊಂದು ಬೈಕ್​ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಕರಿಯಪ್ಪ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗುತ್ತಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net