

ಮೈಸೂರು : ಮಾನಸಿನಗರದ ರಿಂಗ್ ರಸ್ತೆ ಜಂಕ್ಷನ್‌ನಲ್ಲಿ ಶುಕ್ರವಾರ ಸಂಜೆ ಬೈಕ್ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮತಪಟ್ಟಿದ್ದಾರೆ.
ಗೌಸಿಯಾನಗರದ ನಿವಾಸಿ, ವ್ಯಾಪಾರಿ ಸೈಯದ್ ಜಮೀಲ್ ಮತರು. ಸೈಯದ್ ಜಮೀಲ್ ಅವರು ಸ್ಕೂಟರ್‌ನಲ್ಲಿ ತೆರಳುತ್ತಿದ್ದರು.
ಈ ವೇಳೆ ಎದುರಿಗೆ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮತಪಟ್ಟಿದ್ದಾರೆ. ಸಿದ್ಧಾರ್ಥನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.