ಟ್ರಕ್- ಸ್ಕೂಟಿ ಮಧ್ಯೆ ಅಪಘಾತ

17 Dwd 5 - Copy
Published on

ಧಾರವಾಡ: ಟ್ರಕ್ ಹಾಗೂ ಸ್ಕೂಟಿ ಮಧ್ಯೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ವೆಂಕಟಾಪೂರ ಬಳಿ ಗುರುವಾರ ಬೆಳಗ್ಗೆ ನಡೆದಿದೆ. ಇಲ್ಲಿನ ಆನಂದನಗರದ ನಿವಾಸಿ ಅಣ್ಣಾಸಾಹೇಬ ದೇಸಾಯಿ ಗಾಯಗಿಂಡವರು. ಮÁದನಬಾವಿ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net