

ಉಡುಪಿ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.
ಇನ್ನು ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ತನ್ನ ಗೆಲುವಿನ ನಗೆ ಬೀರಿದೆ ಮತ್ತು ಕರಾವಳಿ ಕರ್ನಾಟಕದಲ್ಲಿನ ನೆಲೆಯನ್ನು ವಿಸ್ತರಿಸಿದೆ.