ಕಾಂಗ್ರೆಸ್​ನಿಂದ ಬಿಜೆಪಿ ಅಧ್ಯಕ್ಷರಿಗೆ ಸನ್ಮಾನ!

5 sgr 2
Published on

ಸಾಗರ: ಸಾಮಾನ್ಯವಾಗಿ ಕಾಂಗ್ರೆಸ್-ಬಿಜೆಪಿ ಎಂದು ಹಾವು-ಮುಂಗುಸಿಯಂತೆ. ಆದರೆ ಸಾಗರದಲ್ಲಿ ಬ್ಲಾಕ್ ಕಾಂಗ್ರೆಸ್​ನಿಂದ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲಾಗಿದೆ. ಕೆಲ ದಿನಗಳ ಹಿಂದೆ ಸಾಗರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆ್ಕಯೆಾದ ಬಿಜೆಪಿಯ ಮಧುರಾ ಶಿವಾನಂದ್ ಮತ್ತು ಉಪಾಧ್ಯಕ್ಷ ವಿ.ಮಹೇಶ್ ಅವರನ್ನು ಸನ್ಮಾನಿಸಲಾಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ನಗರ ಬ್ಲಾಕ್ ಅಧ್ಯಕ್ಷ ಐ.ಎನ್.ಸುರೇಶ್ ಬಾಬು, ಪ್ರಧಾನ ಕಾರ್ಯದರ್ಶಿ ಮಹಾಬಲ ಕೌತಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಧುಮಾಲತಿ, ನಗರಸಭೆ ಪ್ರತಿಪಕ್ಷ ನಾಯಕ ಗಣಪತಿ ಮಂಡಗಳಲೆ, ಪ್ರಮುಖರಾದ ವೆಂಕಟೇಶ್ ಮೆಳವರಿಗೆ, ಕಬೀರ್ ಚಿಪ್ಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net