ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆ

Bharatiya_Janata_Party_logo.svg
Published on

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಸೆಪ್ಟಂಬರ್ 2 ರಂದು ಮಂಗಳೂರಿನಲ್ಲಿ ನಡೆಯಲಿದೆ.

ಕೋರ್ ಕಮಿಟಿ ಸದಸ್ಯರಾದ ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಸಹಿತ ಎಲ್ಲ 13 ಸದಸ್ಯರು ಮಂಗಳೂರಿಗೆ ಆಗಮಿಸಲಿದ್ದಾರೆ.
ಪ್ರಧಾನಿ ಅವರ ಸೂಚನೆ ಮೇರೆಗೆ ಈ ಸಭೆ ನಡೆಯುವ ಕಾರಣ ಹೆಚ್ಚಿನ ಮಹತ್ವ ಪಡೆದುಕೊಂಡಿದೆ ಎಂದು ಬಿಜೆಪಿ ಮೂಲ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net