ಬಿಜೆಪಿ ಮನಪಾ ಪ್ರತಿನಿಧಿಗಳ ಸಭೆ

mccc
Published on


ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರ ಸಭೆ
ಜಿಲ್ಲಾ ಬಿಜೆಪಿ ಚುನಾವಣಾ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಚುನಾವಣಾ ಪ್ರಭಾರಿ ಕ್ಯಾ.ಗಣೇಶ್ ಕಾರ್ಣಿಕ್ , ಜಿಲ್ಲಾ ಚುನಾವಣಾ
ಉಸ್ತುವಾರಿ ನಿತಿನ್‌ಕುಮಾರ್, ಮಾಜಿ ಎಂಎಲ್‌ಸಿ ಮೋನಪ್ಪ ಭಂಡಾರಿ, ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್,
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಅವರು ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net