ಬಿಜೆಪಿ ಜಿಲ್ಲಾ ಕೋರ ಕಮಿಟಿ ಸಭೆ

new bjp meeting
Published on

ಹುಬ್ಬಳ್ಳಿ : ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಬಿಜಪಿ ಕೋರ ಕಮಿಟಿ ಸಭೆ ಇಲ್ಲಿನ ಅರವಿಂದ ನಗರದ ಪಕ್ಷದ ಕಚೇರಿಯಲ್ಲಿ ಸೋಮವಾರ ಜರುಗಿತು.

ಪಕ್ಷ ಸಂಘಟನೆ, ಸಕ್ರಿಯ ಕಾರ್ಯಕರ್ತರ ನೋಂದಣಿ ಕಾರ್ಯ, ಪಕ್ಷದ ಮುಂದಿನ ಕಾರ್ಯಕ್ರಮಗಳ ಕುರಿತು ರ್ಚಚಿಸಲಾಯಿತು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಮಹಾಪೌರ ರಾಮಣ್ಣ ಬಡಿಗೇರ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಿಗಿ, ವೀರೇಶ ಸವಡಿ, ಈರೇಶ ಅಂಚಟಗೇರಿ, ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ, ಸಂಜಯ ಕಪಟಕರ, ಡಾ. ಕ್ರಾಂತಿ ಕಿರಣ, ಶಿವು ಮೆಣಸಿನಕಾಯಿ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net