ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಅಪರಾಧ ಸಂಖ್ಯೆ ಹೆಚ್ಚಳ: ನಳಿನ ಕುಮಾರ ಕಟೀಲ ಟೀಕೆ

Screenshot_20230711_132933_Facebook.jpg
Published on


ಬೆಳಗಾವಿ:ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಅಪರಾಧ ಸಂಖ್ಯೆ ಹೆಚ್ಚಾಗುತ್ತೆ. ಪೊಲೀಸರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ ವಾಗ್ದಾಳಿ ನಡೆಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವಾಗ ಯಾವಾಗ ಕಾಂಗ್ರೆಸ್ ಸರ್ಕಾರ ಬರುತ್ತೋ ಅವಾಗ ಅಪರಾಧ ಸಂಖ್ಯೆ ಹೆಚ್ಚಾಗುತ್ತೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಆದಾಗ ದ್ವೇಷದ ರಾಜಕಾರಣ ಮಾಡುತ್ತಾರೆ ಎಂದು ದೂರಿದರು.
ಜೈನ್ ಮುನಿ ಹತ್ಯೆ ರಾಜ್ಯವೇ ತಲೆ ತಗ್ಗಿಸುವ ಕೆಲಸ.ಶಾಂತಿ ಸುವ್ಯವಸ್ಥಿತೆ ಕಾಪಾಡಲು ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net