28ಕ್ಕೆ ಬೆಳಗಾವಿಯಲ್ಲಿ ‌ಮೋದಿ ಬೃಹತ್ ಸಮಾವೇಶ

IMG-20240423-WA0003.jpg
Published on


-ಬೆಳಗಾವಿ ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಆಯೋಜನೆ.
ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಪರ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಏ.28 ರಂದು ಬೆಳಗಾವಿ ಗೆ ಆಗಮಿಸುತ್ತಿದ್ದಾರೆ ಎಂದು ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ 16 ವಿಧಾನಸಭಾ ಕ್ಷೇತ್ರಗಳಿಂದ‌ 2ಲಕ್ಷ ಕಾರ್ಯಕರ್ತರು ಭಾಗವಹಿಸಲಿದ್ದಾರೆ.ಬಿಜೆಪಿವ ಗ್ರಾಮೀಣ ಅಧ್ಯಕ್ಷ ಸುಭಾಷ್ ಪಾಟೀಲ, ಗೀತಾ ಸುತಾರ, ಎಂ.ಬಿ.ಝಿರಲಿ, ಸಂಜಯ ಪಾಟೀಲ, ರಮೇಶ ದೇಶಪಾಂಡೆ. ಹಣಮಂತ ಕೊಂಗಾಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net