ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭರ್ಜರಿ ಮತದಾನ

20240507_095058.jpg
Published on


ಬೆಳಗಾವಿ: ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಮತಗಟ್ಟೆಗಳಲ್ಲಿ ಮಂಗಳವಾರ ಮತದಾನ ಆರಂಭವಾಗಿದ್ದು, ಸರತಿ ಸಾಲಿನಲ್ಲಿ ನಿಂತು ಜನರು ಮತ ಚಲಾಯಿಸುತ್ತಿದ್ದಾರೆ. ಬೆಳಗ್ಗೆ 9.30ರ ವೇಳೆಗೆ ಶೇ.12 ರಷ್ಟು ಮತದಾನವಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಸಂಸದೆ ಮಂಗಲ ಅಂಗಡಿ, ಶೃದ್ಧಾ ಶೆಟ್ಟರ್ ಅವರು ವಿಶ್ವೇಶ್ವರಯ್ಯ ನಗರದ ಮತಗಟ್ಟೆಗೆ ಆಗಮಿಸಿ‌ಮತ ಚಲಾಯಿಸಿದರು.
ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಕುಟುಂಬ ಸಮೇತರಾಗಿ ಆಗಮಿಸಿ‌ಮತ ಚಲಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net