ಬಿಜೆಪಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು

IMG-20240405-WA0004-1.jpg
Published on

ಹುಬ್ಬಳ್ಳಿ: ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ಗುರುವಾರ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಮ್ಮುಖದಲ್ಲಿ ಕಾಂಗ್ರೆಸ್‌ನ ಅನೇಕ ಕಾರ್ಯಕರ್ತರು ಯುವ ಮುಖಂಡ ವೆಂಕಟೇಶ ಕಾಟವೆ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಮಾಜಿ ಶಾಸಕ ಅಶೋಕ ಕಾಟವೆ, ಪಾಲಿಕೆ ಸದಸ್ಯ ಮಂಜುನಾಥ ಕಟ್ಕರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net